Asianet Suvarna News Asianet Suvarna News

ಗೂಳೂರು ಗಣೇಶನ ವಿಸರ್ಜನೆ ವೇಳೆ ಯುವಕರ ಹೊಡೆದಾಟ

ಗೂಳೂರು ಗಣೇಶನ ವಿಸರ್ಜನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಯುವಕರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
 

Jan 24, 2021, 5:34 PM IST

ತುಮಕೂರು (ಜ. 24): ಗೂಳೂರು ಗಣೇಶನ ವಿಸರ್ಜನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಯುವಕರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ತಂದೆಯ ಚಿತೆಗೆ ಮಗಳಿಂದ ಅಗ್ನಿಸ್ಪರ್ಶ, ಅಪರೂಪದ ಘಟನೆಗೆ ಸಾಕ್ಷಿಯಾಯ್ತು ಕಾರವಾರ...!