ಸಂಕಷ್ಟದ ಮಧ್ಯೆ ರೈತರನ್ನು ಕಾಡುತ್ತಿರುವ ಬ್ಯಾಂಕ್‌: ಸಂಬಂಧಪಟ್ಟವರು ಕಣ್ತೆರೆದು ನೋಡಿ

ಕೊರೋನಾ ಅಟ್ಟಹಾಸ ಮೆರೆಯುತ್ತಿರುವುದರಿಂದ ಮಾರ್ಕೇಟ್‌ಗಳು ಕ್ಲೋಸ್ ಆಗಿವೆ. ಈ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಂಬಲ ಬೆಲೆ ಇಲ್ಲ. ಇದರಿಂದ ರೈತರು ಕಂಗಾಲಾಗಿದ್ದಾರೆ. ಇದರ ಮಧ್ಯೆ ಬ್ಯಾಂಕ್‌ನವರು ರೈತರನ್ನ ಕಟ್ಟಿ ಕಾಡುತ್ತಿದ್ದಾರೆ.

First Published May 7, 2021, 4:39 PM IST | Last Updated May 7, 2021, 4:39 PM IST

ಹಾಸನ, (ಮೇ.07): ಕೊರೋನಾ ಅಟ್ಟಹಾಸ ಮೆರೆಯುತ್ತಿರುವುದರಿಂದ ಮಾರ್ಕೇಟ್‌ಗಳು ಕ್ಲೋಸ್ ಆಗಿವೆ. ಈ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಂಬಲ ಬೆಲೆ ಇಲ್ಲ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಕೋವಿಡ್ : ರಾಜ್ಯಾದ್ಯಂತ ಬ್ಯಾಂಕಿಂಗ್ ಸೇವೆ ಸಮಯ ಬದಲು 

ಇದರ ಮಧ್ಯೆ ಬ್ಯಾಂಕ್‌ನವರು ರೈತರನ್ನ ಕಟ್ಟಿ ಕಾಡುತ್ತಿದ್ದಾರೆ. ಹೌದು... ಕೊರೋನಾ ಸಂಕಷ್ಟದ ಮಧ್ಯೆ ಬ್ಯಾಂಕ್‌ನಿಂದ ರೈತರಿಗೆ ನೋಟಿಸ್ ಕೊಡಲಾಗುತ್ತಿದೆ. ಸಾಲ ಕೊಡಬೇಕೆಂದು ಪೀಡಿಸುತ್ತಿದ್ದಾರೆ. ಇಂತಹ ಕಷ್ಟದಲ್ಲಿ ರೈತರು ಎಲ್ಲಿಂದ ಸಾಲ ಮರುಪಾವತಿ ಮಾಡ್ಬೇಕು? ಈ ಬಗ್ಗೆ ಸಂಬಂಧ ಪಟ್ಟವರು ಗಮನಹರಿಸಬೇಕಿದೆ.