ಡಿಕೆಶಿ ನೇತೃತ್ವದಲ್ಲಿ ಕಾರ್ಯಕ್ರಮ : ಕೈ ನಾಯಕರಿಂದ ಕೊರೋನಾ ರೂಲ್ಸ್ ಬ್ರೇಕ್

  • ಕೆಪಿಸಿಸಿ ಅಧ್ಯಕ್ಷ ನೇತೃತ್ವದಲ್ಲೇ ನಡೆಯಿತು ವೇದಿಕೆ ಕಾರ್ಯಕ್ರಮ
  • ವೆದಿಕೆ ಹಾಕಿ ಫುಡ್ ಕಿಟ್ ವಿತರಿಸಿ ರೂಲ್ಸ್ ಬ್ರೇಕ್
  • ಹಾಸನದಲ್ಲಿ ಕಾಂಗ್ರೆಸ್ ನಾಯಕರಿಂದಲೇ ಕೊರೋನಾ ನಿಯಮ ಉಲ್ಲಂಘನೆ

Share this Video
  • FB
  • Linkdin
  • Whatsapp

ಹಾಸನ (ಜೂ.03):ಹಾಸನದಲ್ಲಿ ಕಾಂಗ್ರೆಸ್ ನಾಯಕರು ವೇದಿಕೆ ಹಾಕಿ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. 

ಡಿಕೆಶಿ ಕಾರ್ಯಕ್ರಮ: ಕಾಂಗ್ರೆಸ್‌ಗೆ ದಂಡ ...

ಕೊರೋನಾ ರಣಕೇಕೆ ನಡುವೆ ವೇದಿಕೆ ಹಾಕಿ ರೂಲ್ಸ್ ಬ್ರೇಕ್ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿಯೇ ವೇದಿಕೆ ಹಾಕುವ ಮೂಲಕ ಮೂರು ಕಡೆ ಫುಡ್ ಕಿಟ್ ವಿತರಣಾ ಕಾರ್ಯಕ್ರಮ ನಡೆದಿವೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Related Video