ಹಾವೇರಿ : ಲಾಕ್‌ಡೌನ್‌ ಉಲ್ಲಂಘಿಸಿದವರ ಮೇಲೆ ಕಠಿಣ ಕ್ರಮ

  • ಹಾವೇರಿಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ಲಾಕ್‌ಡೌನ್
  • ಲಾಕ್‌ಡೌನ್ ಉಲ್ಲಂಘಿಸಿದವರ ಮೇಲೆ ಕಠಿಣ ಕ್ರಮ
  • ವಾಹನದಲ್ಲಿ ಸುತ್ತಾಡಿದವರ ವಾಹನ ಸೀಜ್ - ಅವರಿಂದಲೇ ತಳ್ಳಿಸಿದ ಪೊಲೀಸ್
First Published May 30, 2021, 12:29 PM IST | Last Updated May 30, 2021, 12:29 PM IST

ಹಾವೇರಿ (ಮೇ.30): ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸ್ಟ್ರಿಕ್ಟ್ ಲಾಕ್‌ಡೌನ್ ಜಾರಿ ಮಾಡಲಾಗಿದೆ. 

ಗದಗನಲ್ಲಿ ಸಂಪೂರ್ಣ ಲಾಕ್‌ಡೌನ್‌: ತಳ್ಳುವ ಗಾಡಿಯಲ್ಲಿ ಆಸ್ಪತ್ರೆಗೆ ಪತಿ ಕರೆತಂದ ಮಹಿಳೆ..!

ಅದೇ ರೀತಿ ಹಾವೇರಿ ಜಿಲ್ಲೆಯಲ್ಲಿಯೂ ಕೊರೋನಾ ಮಹಾಮಾರಿ ನಿಯಂತ್ರಣಕ್ಕಾಗಿ ಕಠಿಣ ಕ್ರಮ ಜಾರಿ ಮಾಡಲಾಗಿದೆ.  ಲಾಕ್‌ಡೌನ್ ಉಲ್ಲಂಘಿಸಿ ರಸ್ತೆಗೆ ಇಳಿದವರ ವಾಹನಗಳನ್ನು ಸೀಜ್ ಮಾಡಿದ್ದು, ಮಾಲಿಕರ ಬಳಿಯಲ್ಲಿಯೇ ಅವುಗಳನ್ನು ತಳ್ಳಿಸಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona