ವೈದ್ಯರ ಎಡವಟ್ಟು!: ಡಯಾಲಿಸಿಸ್ ಮಾಡಿಸಿಕೊಂಡವರಲ್ಲಿ HCV ವೈರಾಣು!

ಕಿಡ್ನಿ ವೈಫಲ್ಯಗೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿಕೊಂಡಿದ್ದ 30 ರೋಗಿಗಳು ಜೀವಭಯದಲ್ಲಿದ್ದಾರೆ. ಕೆಆರ್ ನಗರ ಸರ್ಕಾರಿ ಆಸ್ಪತ್ರೆಯಲ್ಲಿ 2 ವರ್ಷಗಳಿಂದ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದ 30ಕ್ಕೂ ಹೆಚ್ಚು ರೋಗಿಗಳಲ್ಲಿ ಹೆಚ್‌ಸಿವಿ ವೈರಾಣು ಸೋಂಕು ಪತ್ತೆಯಾಗಿದೆ. ತಮ್ಮ ತಪ್ಪಿನ ಅರಿವಾಗುತ್ತಲೇ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸಿಬ್ಬಂದಿಗಳು ಸೂಚಿಸಿದ್ದಾರೆ. ಆದರೀಗ ವೈದ್ಯರ ಎಡವಟ್ಟಿನಿಂದ ಕೆಆರ್ ನಗರ ತಾಲೂಕು ಆಸ್ಪತ್ರೆ ಮುಂಭಾಗ ರೋಗಿಗಳು ಪ್ರತಿಭಟನೆ ಆರಂಭಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು[ಜೂ.26]: ಕಿಡ್ನಿ ವೈಫಲ್ಯಗೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿಕೊಂಡಿದ್ದ 30 ರೋಗಿಗಳು ಜೀವಭಯದಲ್ಲಿದ್ದಾರೆ. ಕೆಆರ್ ನಗರ ಸರ್ಕಾರಿ ಆಸ್ಪತ್ರೆಯಲ್ಲಿ 2 ವರ್ಷಗಳಿಂದ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದ 30ಕ್ಕೂ ಹೆಚ್ಚು ರೋಗಿಗಳಲ್ಲಿ ಹೆಚ್‌ಸಿವಿ ವೈರಾಣು ಸೋಂಕು ಪತ್ತೆಯಾಗಿದೆ. ತಮ್ಮ ತಪ್ಪಿನ ಅರಿವಾಗುತ್ತಲೇ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸಿಬ್ಬಂದಿಗಳು ಸೂಚಿಸಿದ್ದಾರೆ. ಆದರೀಗ ವೈದ್ಯರ ಎಡವಟ್ಟಿನಿಂದ ಕೆಆರ್ ನಗರ ತಾಲೂಕು ಆಸ್ಪತ್ರೆ ಮುಂಭಾಗ ರೋಗಿಗಳು ಪ್ರತಿಭಟನೆ ಆರಂಭಿಸಿದ್ದಾರೆ. 

Related Video