Asianet Suvarna News Asianet Suvarna News

ಮನೆ ದೇವರಿಗೆ ಮೊಮ್ಮಗನ ಮುಡಿ ನೀಡಿದ ಹೆಚ್‌ಡಿಕೆ

ಮೊಮ್ಮಗನ ಮೊದಲ ಮುಡಿ ಶಾಸ್ತ್ರದ ಹಿನ್ನೆಲೆಯಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್‌.ಡಿ ಕುಮಾರಸ್ವಾಮಿ.

First Published Aug 21, 2022, 7:53 PM IST | Last Updated Aug 21, 2022, 7:53 PM IST

ಹಾಸನ (ಆ.21): ಮನೆ ದೇವರಿಗೆ ಮೊಮ್ಮಗನ ಮುಡಿ ನೀಡಿದ ಹೆಚ್‌.ಡಿ ಕುಮಾರಸ್ವಾಮಿ. ಚನ್ನರಾಯಪಟ್ಟಣ ತಾಲೂಕಿನ ಯಲಿಯೂರು ಲಕ್ಣ್ಮಿ ದೇವಾಲಯದಲ್ಲಿ ಮುಡಿ ನೀಡಿ ಪೂಜೆ ಮಾಡಿದ ಬಳಿಕ. ಸ್ವಗ್ರಾಮ ಹರದನಹಳ್ಳಿಯಲ್ಲಿರೋ ಮನೆದೇವರು ದೇವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ರೇವರಿ ಹಾಗು ಮೊಮ್ಮಗನ ಜೊತೆ ಆಗಮಿಸಿ ಪೂಜೆ ಸಲ್ಲಿಸಿದ ಕುಮಾರಸ್ವಾಮಿ. 

Video Top Stories