Asianet Suvarna News Asianet Suvarna News

ನಿವಾರ್‌ ಚಂಡಮಾರುತ ಎಫೆಕ್ಟ್‌: ಚಿಕ್ಕಬಳ್ಳಾಪುರದಲ್ಲೂ ಭಾರೀ ಮಳೆ

ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತ| ಜಿಟಿ ಜಿಟಿ ಮಳೆಗೆ ವಾಹನ ಸವಾರರ ಪರದಾಟ| ಚಿಕ್ಕಬಳ್ಳಾಪುರ, ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಭಾರೀ ಮಳೆ| 

Nov 26, 2020, 1:37 PM IST

ಚಿಕ್ಕಬಳ್ಳಾಪುರ(ನ.26): ತಮಿಳುನಾಡಿಗೆ ಅಪ್ಪಳಿಸಿದ ನಿವಾರ್‌ ಚಂಡಮಾರುತದಿಂದ ಜಿಲ್ಲೆಯಲ್ಲಿಯೂ ಕೂಡ ಭಾರೀ ಮಾಳೆಯಾಗುತ್ತಿದೆ. ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಜಿಟಿ ಜಿಟಿ ಮಳೆಗೆ ವಾಹನ ಸವಾರರು ಪರದಾಡುತ್ತಿದ್ದಾರೆ. 

ಬಳ್ಳಾರಿ ಜಿಲ್ಲೆಯ ವಿಭಜನೆಗೆ ಹೆಚ್ಚಿದ ವಿರೋಧ

ಇನ್ನು ಚಿಕ್ಕಬಳ್ಳಾಪುರ, ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಭಾರೀ ಮಳೆಯಾಗುತ್ತಿದೆ. ಚಿಕ್ಕಬಳ್ಳಾಪುರ ನಗರದಲ್ಲಿ ಬೆಳಿಗ್ಗೆಯಿಂದ ಭಾರೀ ಮಳೆಯಾಗುತ್ತಿದೆ.