
ಉತ್ತರ ಕರ್ನಾಟಕಕ್ಕೆ ಮತ್ತೆ ವರುಣಾಘಾತ: ಸಂಕಷ್ಟದಲ್ಲಿ ಜನತೆ
ರಾಯಚೂರು, ಬಾಗಲಕೋಟೆ ಜಿಲ್ಲೆಯ ಹಲವೆಡೆ ಮನೆಗಳಿಗೆ ನುಗ್ಗಿದ ನೀರು| ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಐತಿಹಾಸಿಕ ಕೋಟೆಯೇ ಜಲಾವೃತ| ಸತತ ಮಳೆಗೆ ಕುಸಿದ ಮನೆಗಳು|
ಬಾಗಲಕೋಟೆ(ಸೆ.27): ಉತ್ತರ ಕರ್ನಾಟಕ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿದೆ. ಇದರಿಂದ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಭೀಕರ ಮಳೆಗೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಐತಿಹಾಸಿಕ ಬಾದಾಮಿ ಕೋಟೆಯೇ ಜಲಾವೃತವವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಯಾದಗಿರಿ: ಭಾರೀ ಮಳೆ, ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ
ರಾಯಚೂರು, ಬಾಗಲಕೋಟೆ ಜಿಲ್ಲೆಯ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಕೆಲವು ಮನೆಗಳೂ ಕೊಡ ಬಿದ್ದಿವೆ. ಇದರಿಂದ ಜನರು ಪಡಬಾರದ ಸಂಕಷ್ಟಗಳನ್ನ ಎದುರಿಸುತ್ತಿದ್ದಾರೆ. ಧಾರವಾಡದಲ್ಲಿ ಸೇತುವೆ ಜಲಾವೃತವಾಗಿದೆ.