Asianet Suvarna News Asianet Suvarna News

ರಾಯಚೂರಲ್ಲಿ ಭಾರೀ ಮಳೆ: ಬಾಯಲ್ಲಿ ಮರಿ ಹಿಡಿದು ನಾಯಿ ಪರದಾಟ

Oct 9, 2021, 3:31 PM IST

ರಾಯಚೂರು(ಅ.09): ರಾಯಚೂರು ನಗರದಲ್ಲಿ ನಿನ್ನೆ(ಶುಕ್ರವಾರ) ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ವರುಣನ ಅಬ್ಬರದಿಂದ ನಗರದ ಜನತೆ ಪಡಬಾರದ ಸಂಕಷ್ಟಗಳನ್ನ ಎದುರಿಸಿದ್ದಾರೆ. ಮಳೆಗೆ ಸಿಯಾತಲ ಬಡಾವಣೆ ಸಂಪೂರ್ಣ ಜಲಾವೃತವಾಗಿದೆ. 300ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರವನ್ನೇ ಸೃಷ್ಟಿಸಿದೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದ್ದಾರೆ. ಇನ್ನು ಇದೇ ವೇಳೆ ಮರಿಯನ್ನ ರಕ್ಷಿಸಲು ನಾಯಿಯೊಂದು ಹರಸಾಹ ಪಟ್ಟ ಘಟನೆಯೂ ಕೂಡ ನಡೆದಿದೆ. 

Chamarajnagar ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಸಲಗಗಳ ಅಪರೂಪದ ವಿಡಿಯೋ

Video Top Stories