Asianet Suvarna News Asianet Suvarna News

ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆ: ಮನೆಗಳಿಗೆ ನುಗ್ಗಿದ ನೀರು

Oct 22, 2021, 11:46 AM IST

ಮಂಡ್ಯ(ಅ.22):  ಜಿಲ್ಲೆಯಲ್ಲಿ ನಿನ್ನೆ(ಗುರುವಾರ) ಕೂಡ ತಡರಾತ್ರಿ ಧಾರಾಕಾರ ಮಳೆ ಸುರಿದಿದೆ. ನಿನ್ನೆ ಸುರಿದ ಮಳೆ ಜಿಲ್ಲೆಯ ನಾಗಮಂಗಲ ಟಿಬಿ ಬಡಾವಣೆಯ ಹಲವು ಮನೆಗಳಿಗೆ ನೀರು ನುಗ್ಗಿದೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಅಕ್ಷರಶಃ ಕಂಗಾಲಾಗಿ ಹೋಗಿದ್ದಾರೆ. ಚರಂಡಿ ವ್ಯವಸ್ಥೆ ಇಲ್ಲದಿದ್ದರಿಂದ ಮನೆಗಳಿಗೆ ನೀರು ನುಗ್ಗಿದೆ. ಏಕಾಏಕಿ ನೀರು ನುಗ್ಗಿದ್ದರಿಂದ ಜನರ ಪಡಬಾರದ ಸಂಕಷ್ಟಗಳನ್ನ ಎದುರಿಸಿದ್ದಾರೆ. 

ಹಾನಗಲ್‌ ಉಪಚುನಾವಣೆ: ಕಾಂಗ್ರೆಸ್‌ಗೆ ಮುಳುವಾಗಲಿದ್ಯಾ ಬೊಮ್ಮಾಯಿ ಸ್ಟ್ರಾಟರ್ಜಿ..?