Asianet Suvarna News Asianet Suvarna News

ಬೆಂಗಳೂರಿನ ಹಲವು ಕಡೆ ಧಾರಾಕಾರ ಮಳೆ..!

ಬೆಂಗಳೂರಿನಲ್ಲಿ ಬುಧವಾರ ಭಾರೀ ಮಳೆಯಾಗಿದೆ. ಬೆಂಗಳೂರಿನ ಯಲಹಂಕ ಡೈರಿ ಸರ್ಕಲ್, ಶಿವಾನಂದ ಸರ್ಕಲ್, ಮೆಜೆಸ್ಟಿಕ್‌ನಲ್ಲಿಯೂ ಭಾರೀ ಮಳೆಯಾಗಿದೆ.

First Published May 28, 2020, 7:50 AM IST | Last Updated May 28, 2020, 7:50 AM IST

ಬೆಂಗಳೂರು(ಮೇ 28): ಬೆಂಗಳೂರಿನಲ್ಲಿ ಬುಧವಾರ ಭಾರೀ ಮಳೆಯಾಗಿದೆ. ಬೆಂಗಳೂರಿನ ಯಲಹಂಕ ಡೈರಿ ಸರ್ಕಲ್, ಶಿವಾನಂದ ಸರ್ಕಲ್, ಮೆಜೆಸ್ಟಿಕ್‌ನಲ್ಲಿಯೂ ಭಾರೀ ಮಳೆಯಾಗಿದೆ.

ಕೊರೋನಾ ಲ್ಯಾಬ್‌: ಕರ್ನಾಟಕದ ಸಾಧನೆ!

ಹಲವು ಕಡೆ ಟ್ರಾಫಿಕ್ ಜಾಮ್ ಆಗಿದ್ದು, ಗುಡುಗು ಸಹಿತ ಭಾರೀ ಮಳೆಯಾಗಿದೆ. ಕೊರೋನಾ ವೈರಸ್‌ ಅಟ್ಟಹಾಸದ ನಡುವೆಯೇ ಬೆಂಗಳೂರಿನಲ್ಲಿ ಬುಧವಾರ ಧಾರಾಕಾರ ಮಳೆ ಸುರಿದಿದೆ. ಮಂಗಳವಾರವೂ ಗುಡುಗು ಸಹಿತ ಮಳೆಯಾಗಿತ್ತು.

Video Top Stories