ರಾಜ್ಯದಲ್ಲಿ ಧಾರಾಕಾರ ಮಳೆ : ಮನೆಗಳಿಗೆ ನುಗ್ಗಿದ ನೀರು

ಬೆಂಗಳೂರು (ಸೆ.10):  ರಾಜ್ಯದಲ್ಲಿ ಕಳೆದ ಎರಡುದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮಳೆಯಿಂದ ರಾಜಧಾನಿಯೂ ಕೂಡ ತತ್ತರಿಸಿದೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಮನೆಗಳಿಗೂ ನೀರು ನುಗ್ಗಿದೆ. 

First Published Sep 10, 2020, 10:39 AM IST | Last Updated Sep 10, 2020, 10:39 AM IST

ಬೆಂಗಳೂರು (ಸೆ.10):  ರಾಜ್ಯದಲ್ಲಿ ಕಳೆದ ಎರಡುದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮಳೆಯಿಂದ ರಾಜಧಾನಿಯೂ ಕೂಡ ತತ್ತರಿಸಿದೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಮನೆಗಳಿಗೂ ನೀರು ನುಗ್ಗಿದೆ. 

ಬಯಲುಸೀಮೆ ಸೇರಿ 6 ಜಿಲ್ಲೆಯಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ ..