ಬೆಂಗಳೂರಿನಲ್ಲಿ ಇನ್ನೆರಡು ದಿನ ಮಳೆ ಅಬ್ಬರ: ಇರಲಿ ಎಚ್ಚರ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ನೆರಡು ದಿನ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು, (ಸೆ.21): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ನೆರಡು ದಿನ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಬಹುತೇಕ ಕಡೆ ದಿಢೀರ್ ತಾಪಮಾನ ಏರಿಕೆ
ಹವಮಾನ ಇಲಾಖೆ ಮುನ್ಸೂನಚೆ ನೀಡಿದ್ದು, ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನಿನ್ನೆ (ಸೆ.20) ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಮತ್ತೆರೆಡು ದಿನ ಮಳೆಯಾಗಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು