ಚಿಕ್ಕಮಗಳೂರು ಸುತ್ತಮುತ್ತ ಭಾರೀ ಮಳೆ, ಮುಳುಗುವ ಹಂತದಲ್ಲಿ ಹೆಬ್ಬಾಳ ಸೇತುವೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ಹೆಬ್ಬಾಳ ಸೇತುವೆ ಮುಳುಗಡೆ ಹಂತದಲ್ಲಿದೆ. ಹೊರನಾಡು-ಕಳಸಾ ಸಂಪರ್ಕಿಸುವ ಸೇತುವೆ ಇದು. 

Share this Video
  • FB
  • Linkdin
  • Whatsapp

ಚಿಕ್ಕಮಗಳೂರು (ಜು.02): ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ಹೆಬ್ಬಾಳ ಸೇತುವೆ ಮುಳುಗಡೆ ಹಂತದಲ್ಲಿದೆ. ಹೊರನಾಡು-ಕಳಸಾ ಸಂಪರ್ಕಿಸುವ ಸೇತುವೆ ಇದು. ಇನ್ನು ಜನಜೀವನ ಕೂಡಾ ಅಸ್ತವ್ಯಸ್ತವಾಗಿದೆ. ಮನೆಗಳಿಗೆ ನೀರು ನುಗ್ಗಿದೆ. ಮರಗಳು ಧರಾಶಾಹಿಯಾಗಿದೆ. ಮಲೆನಾಡು, ಕರಾವಳಿ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. 

Related Video