ತಮ್ಮ ಮೇಲಿನ ಆರೋಪಕ್ಕೆಲ್ಲ ಸ್ಪಷ್ಟ ಉತ್ತರ ಕೊಟ್ಟ ಹೇಮಂತ್ ನಿಂಬಾಳ್ಕರ್
ಐಪಿಎಸ್ ಅಧಿಕಾರಿಗಳ ನಡುವಿನ ಗುದ್ದಾಟ/ ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಸುದ್ದಿಗೋಷ್ಠಿ/ ಆರೋಪಕ್ಕೆ ನೀಡಿದ ಪ್ರತಿಕ್ರಿಯೆ ಏನು?
ಬೆಂಗಳೂರು(ಡಿ. 27) ಐಪಿಎಸ್ ಅಧಿಕಾರಿಗಳ ಮುಸುಕಿನ ಗುದ್ದಾಟ ಬೀದಿಗೆ ಬಂದಿದೆ. ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಹಾಗೂ ಗೃಹ ಇಲಾಖೆ ಕಾರ್ಯದರ್ಶಿ ಡಿ.ರೂಪಾ ಮಧ್ಯೆ ಜಟಾಪಟಿ ಜಾಹೀರಾಗಿದೆ.
ಏನಿದು ಐಪಿಎಸ್ ಅಧಿಕಾರಿಗಳ ಟೆಂಡರ್ ಪ್ರಕರಣ
ಈ ಬಗ್ಗೆ ಹೇಮಂತ್ ನಿಂಬಾಳ್ಕರ್ ಸುದ್ದಿಗೋಷ್ಠಿ ಮಾಡಿ ವಿವರಣೆ ನೀಡಿದ್ದಾರೆ. ವೈಯಕ್ತಿಕ ಆರೋಪಗಳ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ.