ಮತ್ತೆ ಹೆಚ್ಚುತ್ತಿರುವ ಕೊರೋನಾ: ಕಲಬುರಗಿ ಜಿಲ್ಲಾ ಗಡಿಭಾಗದಲ್ಲಿ ಹೈ ಅಲರ್ಟ್‌

* ಮಹಾರಾಷ್ಟ್ರದಿಂದ ಬರುವವರಿಗೆ ಕೊರೋನಾ ನೆಗೆಟಿವ್‌ ವರದಿ ಕಡ್ಡಾಯ
* ನೆಗೆಟಿವ್ ಇದ್ದವರಿಗೆ ಮಾತ್ರ ಜಿಲ್ಲೆಗೆ ಪ್ರವೇಶ
* ಗಡಿಭಾಗದಲ್ಲಿ ಹೈಅಲರ್ಟ್‌ ಆದ ಜಿಲ್ಲಾಡಳಿತ
 

Share this Video
  • FB
  • Linkdin
  • Whatsapp

ಕಲಬುರಗಿ(ಜೂ.26): ಮಹಾರಾಷ್ಟ್ರದಲ್ಲಿ ಕೋವಿಡ್‌ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿವೆ. ಹೀಗಾಗಿ ಗಡಿಭಾಗ ಕಲಬುರಗಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹೈಅಲರ್ಟ್‌ ಆಗಿದೆ. ಮಹಾರಾಷ್ಟ್ರದಿಂದ ಬರುವವರಿಗೆ ಕೊರೋನಾ ನೆಗೆಟಿವ್‌ ವರದಿ ಕಡ್ಡಾಯವಾಗಿದೆ. ನೆಗೆಟಿವ್ ಇದ್ದವರಿಗೆ ಮಾತ್ರ ಜಿಲ್ಲೆಗೆ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮಹಾರಾಷ್ಟ್ರದಲ್ಲಿ ಕೊರೋನಾ ಜೊತೆಗೆ ಡೆಲ್ಟಾ ಪ್ಲಸ್‌ ವೈರಸ್‌ ಕೇಸ್‌ಗಳು ಹೆಚ್ಚಾಗುತ್ತಿವೆ. ಹೀಗಾಗಿ ಗಡಿಭಾಗದಲ್ಲಿ ಜಿಲ್ಲಾಡಳಿತ ಹೈಅಲರ್ಟ್‌ ಆಗಿದೆ.

ಬೆಂಗಳೂರು: ಕೆಸಿ ಜನರಲ್ ಆಸ್ಪತ್ರೆ ಎದುರು ಲಸಿಕೆಗಾಗಿ ಭರ್ಜರಿ ಕ್ಯೂ

Related Video