MP Renukacharya ಶ್ವಾನಕ್ಕೆ ಸನ್ಮಾನ ಮಾಡಿದ ಬಿಜೆಪಿ ಶಾಸಕ ರೇಣುಕಾಚಾರ್ಯ

ಹೊನ್ನಾಳಿ ವಿಧಾನಸಭಾ ಕ್ಷೇತ್ರದ ರಾಮೇಶ್ವರ ಗ್ರಾಮದಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಇಂದು(ಭಾನುವಾರ) 15.76 ರೂ ವೆಚ್ಚದ ನೀರಿನ ಮೇಲ್ತೊಟ್ಟಿ ಕಾಮಗಾರಿಯನ್ನು ಉದ್ಘಾಟಿಸಿದರು. ಈ ವೇಳೆ ರೇಣುಕಾಚಾರ್ಯ ಶ್ವಾನ ಪ್ರೀತಿ ಮೆರೆದಿದ್ದಾರೆ.

Share this Video
  • FB
  • Linkdin
  • Whatsapp

ದಾವಣಗೆರೆ, (ಜ.16): ಹೊನ್ನಾಳಿ ವಿಧಾನಸಭಾ ಕ್ಷೇತ್ರದ ರಾಮೇಶ್ವರ ಗ್ರಾಮದಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಇಂದು(ಭಾನುವಾರ) 15.76 ರೂ ವೆಚ್ಚದ ನೀರಿನ ಮೇಲ್ತೊಟ್ಟಿ ಕಾಮಗಾರಿಯನ್ನು ಉದ್ಘಾಟಿಸಿದರು. ಈ ವೇಳೆ ರೇಣುಕಾಚಾರ್ಯ ಶ್ವಾನ ಪ್ರೀತಿ ಮೆರೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

MP Renukacharya ಮತ್ತೆ ಕೊರೋನಾ ರೂಲ್ಸ್ ಬ್ರೇಕ್ ಮಾಡಿದ ರೇಣುಕಾಚಾರ್ಯ, ಹೇಳೋರಿಲ್ವಾ?

ಹೌದು...ಚುನಾಯಿತ ಜನಪ್ರತಿನಿದಿನಗಳು, ಮುಖಂಡರು, ಗ್ರಾಮಸ್ಥರು ಎಂಪಿ ರೇಣುಕಾಚಾರ್ಯ ಅವರುಗೆ ಹೂವಿನ ಹಾರ ಹಾಕಿ ಸನ್ಮಾನಿಸಿದರು, ಈ ವೇಳೆ ರೇಣುಕಾಚಾರ್ಯ ಅವರು ತಮ್ಮ ಕೊರಳಿನಲ್ಲಿದ್ದ ಹೂ ತೆಗೆದು ಸ್ವಾನಕ್ಕೆ ಹಾಕಿದ್ದಾರೆ.

Related Video