
ತುಂಬಿದ ತುಂಗಭದ್ರಾ : ಎಲ್ಲಾ ಗೇಟ್ ಓಪನ್
ಭಾರಿ ಮಳೆಯಾದ ಹಿನ್ನೆಲೆಯಲ್ಲಿ ವಿಜಯನಗರದ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವ ಪರಿಣಾಮದಿಂದಾಗಿ ಡ್ಯಾಮಿನ ಎಲ್ಲಾ 33 ಕ್ರೆಸ್ಟ್ ಗೇಟ್‌ಗಳನ್ನು ಓಪನ್ ಮಾಡಲಾಗಿದೆ.
ವಿಜಯನಗರ (ಜು.27): ಭಾರಿ ಮಳೆಯಾದ ಹಿನ್ನೆಲೆಯಲ್ಲಿ ವಿಜಯನಗರದ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಯಾದಗಿರಿ: ಬಸವ ಸಾಗರ ಜಲಾಶಯಕ್ಕೆ ಪ್ರವಾಸಿಗರ ದಂಡು..!
ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವ ಪರಿಣಾಮದಿಂದಾಗಿ ಡ್ಯಾಮಿನ ಎಲ್ಲಾ 33 ಕ್ರೆಸ್ಟ್ ಗೇಟ್‌ಗಳನ್ನು ಓಪನ್ ಮಾಡಲಾಗಿದೆ.