Asianet Suvarna News Asianet Suvarna News

ಸಿದ್ದು ಕಾಲಿಗೆ ಬಿದ್ದು 'ಹೌದು ಹುಲಿಯಾ' ಹೇಳಿದ್ದು ಒಂದೇ ಮಾತು

ಕಾಗವಾಡದಲ್ಲಿ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಸಿದ್ದರಾಮಯ್ಯ ಭಾಷಣ  ಮಾಡುವಾಗ, ಅಭಿಮಾನಿ  ಪೀರಪ್ಪ ತುಕ್ಕಪ್ಪ ಕಟ್ಟಿಮನಿ ಹೌದು ಹುಲಿಯಾ ಎಂದು ಘೋಷಣೆ ಕೂಗಿ  ಸೋಶಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿದ್ದರು.

ಹೌದು ಹುಲಿಯಾ ಖ್ಯಾತಿಯ ಪೀರಪ್ಪ ತುಕ್ಕಪ್ಪ ಕಟ್ಟಿಮನಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಸಿದ್ದರಾಮಯ್ಯ ಸಹ 'ಹುಲಿಯಾ' ಭೇಟಿ ಕುರಿತಾಗಿ ತಮ್ಮ ಟ್ವಿಟರ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

First Published Dec 16, 2019, 4:14 PM IST | Last Updated Dec 16, 2019, 4:22 PM IST

ಬೆಂಗಳೂರು (ಡಿ.16): ಕಾಗವಾಡದಲ್ಲಿ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಸಿದ್ದರಾಮಯ್ಯ ಭಾಷಣ  ಮಾಡುವಾಗ, ಅಭಿಮಾನಿ  ಪೀರಪ್ಪ ತುಕ್ಕಪ್ಪ ಕಟ್ಟಿಮನಿ ಹೌದು ಹುಲಿಯಾ ಎಂದು ಘೋಷಣೆ ಕೂಗಿ  ಸೋಶಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿದ್ದರು.

ನಾನು ನಿಮ್ಮ ಅಭಿಮಾನಿ ಎಂದು ಪೀರಪ್ಪ ಮತ್ತೆ ಹೇಳಿ ಸಿದ್ದರಾಮಯ್ಯ ಕಾಲಿಗೆ ಬಿದ್ದಿದ್ದಾರೆ. ಹೌದು ಹುಲಿಯಾ ಖ್ಯಾತಿಯ ಪೀರಪ್ಪ ತುಕ್ಕಪ್ಪ ಕಟ್ಟಿಮನಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಸಿದ್ದರಾಮಯ್ಯ ಸಹ 'ಹುಲಿಯಾ' ಭೇಟಿ ಕುರಿತಾಗಿ ತಮ್ಮ ಟ್ವಿಟರ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

ಭಾರೀ ವೈರಲ್ ಆಯ್ತು 'ಹೌದು ಹುಲಿಯಾ' ಡೈಲಾಗ್... ಇವರೇ ಕಣ್ರೋ 'ಹೌದೋ ಹುಲಿಯಾ' ದ ಅಸಲಿ ಮಾಲೀಕ!...