Asianet Suvarna News Asianet Suvarna News

ಹುಬ್ಬಳ್ಳಿ ದೇಶದ್ರೋಹ ಕೇಸ್: ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕೇಸ್

  • ಹುಬ್ಬಳ್ಳಿಯಲ್ಲಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದೇಶದ್ರೋಹ ಪ್ರಕರಣ
  • ಆರೋಪಿಗಳನ್ನು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸುವಾಗ ನಡೆದ ಹಲ್ಲೆ
  • ಹಲ್ಲೆಕೋರರ ವಿರುದ್ಧ ಪ್ರಕರಣ ದಾಖಲಿಸಿದ ಹುಬ್ಬಳ್ಳಿ ಪೊಲೀಸರು

ಹುಬ್ಬಳ್ಳಿ (ಫೆ.19): ದೇಶದ್ರೋಹ ಪ್ರಕರಣ ಎದುರಿಸುತ್ತಿರುವ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆಗೆ ಸಂಬಂಧಿಸದಂತೆ ಪೊಲೀಸರು ಕೇಸು ದಾಖಲಿಸಿದ್ದಾರೆ.

ಇದನ್ನೂ ನೋಡಿ | ಹುಬ್ಬಳ್ಳಿ ದೇಶದ್ರೋಹ ಪ್ರಕರಣ: ಕಾಶ್ಮೀರ ವಿದ್ಯಾರ್ಥಿಗಳು ಮರಳಿ ತವರಿಗೆ

ಪಾಕಿಸ್ತಾನ ಪರ ಜೈಕಾರ ಕೂಗಿ ಬಂಧನಕ್ಕೊಳಗಾಗಿರುವ ಮೂವರು ವಿದ್ಯಾರ್ಥಿಗಳ ಮೇಲೆ ಸೋಮವಾರ ಕೋರ್ಟ್ ಆವರಣದಲ್ಲಿ ಹಲ್ಲೆ ನಡೆದಿತ್ತು. 

ಇದನ್ನೂ ನೋಡಿ | ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೇಸ್; ಪ್ರಕರಣಕ್ಕೆ ಸಿಕ್ತು ಬಿಗ್‌ ಟ್ವಿಸ್ಟ್!

"

Video Top Stories