Asianet Suvarna News Asianet Suvarna News

ಹೈದರಾಬಾದ್ ಎನ್‌ಕೌಂಟರ್: ಕಾಫಿ ನಾಡಲ್ಲಿ ಪಟಾಕಿ ಸಿಡಿಸಿ ಸಂಭ್ರಮ

ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅತ್ಯಾಚಾರ ಪ್ರಕರಣ ಅರೋಪಿಗಳ ಎನ್ ಕೌಂಟರ್ ಹಿನ್ನಲೆ ಕಾಫಿ ನಾಡಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಗಿದೆ.
 

First Published Dec 6, 2019, 1:13 PM IST | Last Updated Dec 6, 2019, 2:49 PM IST

ಚಿಕ್ಕಮಗಳೂರು(ಡಿ.06): ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅತ್ಯಾಚಾರ ಪ್ರಕರಣ ಅರೋಪಿಗಳ ಎನ್ ಕೌಂಟರ್ ಹಿನ್ನಲೆ ಕಾಫಿ ನಾಡಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಗಿದೆ.

ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳಿಗೆ ಶಿಕ್ಷಕನ ಪನಿಶ್‌ಮೆಂಟ್ ..!

ಆತ್ಯಾಚಾರಿಗಳಿಗೆ ತಕ್ಕ ಶಿಕ್ಷೆ ಆಗಿದೆ ಎಂದು ಸಂಭ್ರಮಾಚರಣೆ ನಡೆಸಿರುವ ಜನ ಎನ್‌ಕೌಂಟರ್ ಅತ್ಯಾಚಾರಿಗಳಿಗೆ ಮುಂದಿನಗಳಲ್ಲಿ ಪಾಠವಾಗಲಿದೆ ಎಂದು ಘೋಷಣೆ ಕೂಗಿದ್ದಾರೆ. ಆರೋಪಿಗಳ ಹತ್ಯೆ ಮೂಲಕ‌‌ ಕುಟುಂಬಕ್ಕೆ ನ್ಯಾಯ ಸಿಕ್ಕಿದೆ ಎಂದು ಜನ ಸಂತಸ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಅಲ್ದೂರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಗಿದೆ.