
ತುಮಕೂರು : ಜಿಲ್ಲೆಯಲ್ಲಿ 46 ಅನಧಿಕೃತ ಧಾರ್ಮಿಕ ಕೇಂದ್ರಗಳು
ಇತ್ತ ಮೈಸೂರಿನಲ್ಲಿ ಅನಧಿಕೃತ ದೇಗುಲಗಳ ತೆರವು ಬೆನ್ನಲ್ಲೇ ತುಮಕೂರಿನಲ್ಲೂ ಇರುವ ಅನಧಿಕೃತ ಧಾರ್ಮಿಕ ಕೇಂದ್ರಗಳ ಬಗ್ಗೆ ಮಾಹಿತಿ ಲಭ್ಯಯವಾಗಿದೆ. ಜಿಲ್ಲೆಯಲ್ಲಿ ಒಟ್ಟು 46 ಅನಧಿಕೃತ ಧಾರ್ಮಿಕ ಕೇಂದ್ರಗಳ ನಿರ್ಮಾಣವಾಗಿದೆ. 10 ತಾಲೂಕುಗಳಲ್ಲಿ 41 ದೇಗುಲ 5 ದರ್ಗಾಗಗಳನ್ನು ಅನಧಿಕೃತವಾಗಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ನಿರ್ಮಾಣ ಮಾಡಲಾಗಿದೆ. ಇವುಗಳ ತೆರವು ವಿರೋಧಿಸಿ ಕೋರ್ಟ್ ಮೆಟ್ಟಿಲೇರಲಾಗಿದೆ.
ತುಮಕೂರು (ಸೆ.14): ಇತ್ತ ಮೈಸೂರಿನಲ್ಲಿ ಅನಧಿಕೃತ ದೇಗುಲಗಳ ತೆರವು ಬೆನ್ನಲ್ಲೇ ತುಮಕೂರಿನಲ್ಲೂ ಇರುವ ಅನಧಿಕೃತ ಧಾರ್ಮಿಕ ಕೇಂದ್ರಗಳ ಬಗ್ಗೆ ಮಾಹಿತಿ ಲಭ್ಯಯವಾಗಿದೆ. ಜಿಲ್ಲೆಯಲ್ಲಿ ಒಟ್ಟು 46 ಅನಧಿಕೃತ ಧಾರ್ಮಿಕ ಕೇಂದ್ರಗಳ ನಿರ್ಮಾಣವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಧಾರ್ಮಿಕ ಭಾವನೆಗಳ ಜೊತೆ ಆಟ ಆಡಬಾರದು : ಸಾರಾ ಮಹೇಶ್
10 ತಾಲೂಕುಗಳಲ್ಲಿ 41 ದೇಗುಲ 5 ದರ್ಗಾಗಗಳನ್ನು ಅನಧಿಕೃತವಾಗಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ನಿರ್ಮಾಣ ಮಾಡಲಾಗಿದೆ. ಇವುಗಳ ತೆರವು ವಿರೋಧಿಸಿ ಕೋರ್ಟ್ ಮೆಟ್ಟಿಲೇರಲಾಗಿದೆ.