ಚಿಕ್ಕಮಗಳೂರಿನಲ್ಲಿ ‘ಕರ್ಫ್ಯೂ’ ಹೇರಿದ ವರುಣ; ಮನೆಯೊಳಗೆ ಜನ

ಕಾಫಿನಾಡು ಚಿಕ್ಕಮಗಳೂರಿನಲ್ಲೂ ಕಳೆದ ಕೆಲದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ಜನ ಹೈರಾಣಾಗಿದ್ದಾರೆ. ಹಳ್ಳ-ಕೊಳ್ಳಗಳು ತುಂಬಿದ್ದು  ನದಿಗಳು ಉಕ್ಕಿ ಹರಿಯುತ್ತಿವೆ. ಜನಜೀವನ ಸ್ತಬ್ಧವಾಗಿದೆ. ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ, ಮಾರುಕಟ್ಟೆಗಳು ಖಾಲಿ ಖಾಲಿಯಾಗಿವೆ. ಇಲ್ಲಿದೆ ಗ್ರೌಂಡ್ ರಿಪೋರ್ಟ್....   

First Published Aug 8, 2019, 2:26 PM IST | Last Updated Aug 8, 2019, 2:26 PM IST

ಚಿಕ್ಕಮಗಳೂರು (ಆ.08): ಕಾಫಿನಾಡು ಚಿಕ್ಕಮಗಳೂರಿನಲ್ಲೂ ಕಳೆದ ಕೆಲದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ಜನ ಹೈರಾಣಾಗಿದ್ದಾರೆ. ಹಳ್ಳ-ಕೊಳ್ಳಗಳು ತುಂಬಿದ್ದು  ನದಿಗಳು ಉಕ್ಕಿ ಹರಿಯುತ್ತಿವೆ. ಜನಜೀವನ ಸ್ತಬ್ಧವಾಗಿದೆ. ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ, ಮಾರುಕಟ್ಟೆಗಳು ಖಾಲಿ ಖಾಲಿಯಾಗಿವೆ. ಇಲ್ಲಿದೆ ಗ್ರೌಂಡ್ ರಿಪೋರ್ಟ್....