ಇದೇನ್ ಡಿಸಿ ಸಾಹೇಬ್ರೆ? ಸಾರ್ವಜನಿಕರ ಎದುರಲ್ಲೇ ಅಧಿಕಾರಿಗೆ ಕೆನ್ನೆಗೆ ಬಾರಿಸಿದ್ರೆ ಹೇಗೆ?

ಕಳೆದ ಆಗಸ್ಟ್ ತಿಂಗಳಲ್ಲಿ ವಸ್ತುಗಳನ್ನು ಖರೀದಿ ಮಾಡಿ, ದುಡ್ಡು ಕೊಟ್ಟಿಲ್ಲವೆಂದು ವರ್ತಕರು ದೂರು ನೀಡಿದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ, ಸಾರ್ವಜನಿಕರ ಎದುರಲ್ಲೇ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ್ದಾರೆ.

First Published Jan 23, 2020, 4:33 PM IST | Last Updated Jan 23, 2020, 4:33 PM IST

ಚಿಕ್ಕಮಗಳೂರು (ಜ.23): ಕಳೆದ ಆಗಸ್ಟ್ ತಿಂಗಳಲ್ಲಿ ವಸ್ತುಗಳನ್ನು ಖರೀದಿ ಮಾಡಿ, ದುಡ್ಡು ಕೊಟ್ಟಿಲ್ಲವೆಂದು ವರ್ತಕರು ದೂರು ನೀಡಿದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ, ಸಾರ್ವಜನಿಕರ ಎದುರಲ್ಲೇ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ್ದಾರೆ.

ಇದನ್ನೂ ನೋಡಿ | ಸಿದ್ದು ತಂದ ಮೌಢ್ಯ ವಿರೋಧಿ ಕಾಯ್ದೆ ಜಾರಿಗೆ ತಂದ ಯಡಿಯೂರಪ್ಪ!...

ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್,  ರೆವೆನ್ಯೂ ಇನ್ಸ್ಪೆಕ್ಟರ್ ಅಜ್ಜೇ ಗೌಡನ ಕತ್ತಿನ ಪಟ್ಟಿ ಹಿಡಿದು ಎಳೆದು ಕೆನ್ನೆಗೆ ಹೊಡೆದಿರುವ ವಿಡಿಯೋ ಈಗ ವೈರಲ್ ಅಗಿದೆ.