ಮೋದಿ ಮೂರನೇ ಬಾರಿ ಪ್ರಧಾನಿ ಆಗಬೇಕು, ನಾನು ಹೆಚ್ಚು ಮತಗಳ ಅಂತರದಿಂದ ಗೆಲ್ತೀನಿ: ಜಗದೀಶ್ ಶೆಟ್ಟರ್

ಮೋದಿ ಮೂರನೇ ಬಾರಿ ಪ್ರಧಾನಿ ಆಗಬೇಕು ಎಂದು ಹುಬ್ಬಳ್ಳಿಯಲ್ಲಿ‌ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ. ಎಕ್ಸಿಟ್ ಪೋಲ್ ನಲ್ಲಿ ಸ್ಪಷ್ಟ ಬಹುಮತ ಸಿಕ್ಕಿದೆ, ಬಹುತೇಕ ಎಕ್ಸಿಟ್‌ಪೋಲ್ ಎನ್‌ಡಿಎ ಪರವಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. 
 

First Published Jun 2, 2024, 1:53 PM IST | Last Updated Jun 2, 2024, 1:53 PM IST

ಮೋದಿ (Narendra Modi)ಮೂರನೇ ಬಾರಿ ಪ್ರಧಾನಿ ಆಗಬೇಕು ಎಂದು ಹುಬ್ಬಳ್ಳಿಯಲ್ಲಿ‌ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಹೇಳಿಕೆ ನೀಡಿದ್ದಾರೆ.ಎಕ್ಸಿಟ್ ಪೋಲ್ (Exit poll) ನಲ್ಲಿ ಸ್ಪಷ್ಟ ಬಹುಮತ ಸಿಕ್ಕಿದೆ, 375 ಆಗಬಹುದು,400 ಕ್ಕೂ ಹೆಚ್ಚು ಸ್ಥಾನ ಗೆಲ್ಲಬಹುದು,ಕಳೆದ ಬಾರಿ ಎಕ್ಸಿಟ್ ಪೋಲ್ ಕಾಂಗ್ರೆಸ್ ಪರವಾಗಿ ಹೇಳಿತ್ತು,ಬಿಜೆಪಿ(BJP) ಅಧಿಕಾರಕ್ಕೆ ಬರತ್ತೆ ಅಂತಾ ಎಲ್ಲೂ ಹೇಳಿಲ್ಲ,ಕಾಂಗ್ರೆಸ್(Congress) ನಾಯಕರು  ಸುಳ್ಳ ಹೇಳುತ್ತಿದ್ದಾರೆ.ಕಾಂಗ್ರೆಸ್ ನಾಯಕರು ಸೋಲು ಒಪ್ಪಿಕೊಳ್ಳೋ ಬದಲು ಸಬೂಬು ಹೇಳುತ್ತಿದ್ದಾರೆ ಎಂದಿರುವ ಅವರು, ಬಹುತೇಕ ಎಕ್ಸಿಟ್‌ಪೋಲ್ ಎನ್‌ಡಿಎ ಪರವಾಗಿದೆ.99 ಪರ್ಸೆಂಟ್ ಒಂದೇ ರೀತಿ ಹೇಳಿದೆ. ಅಲ್ಲದೆ ಬೆಳಗಾವಿಯಲ್ಲಿ ಜನರ ಆಶೀರ್ವಾದದಿಂದ ನಾನು ಹೆಚ್ಚು ಮತಗಳ ಅಂತರದಿಂದ ಗೆಲ್ತೀನಿ ಎಂದು ತಿಳಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ನಾವು ಎಕ್ಸಿಟ್ ಪೋಲ್‌ಗಿಂತ ಹೆಚ್ಚು ಸ್ಥಾನ ಗೆಲ್ತೀವಿ, 400 ಸೀಟ್ ದಾಟ್ತೀವಿ: ಪ್ರಲ್ಹಾದ್ ಜೋಶಿ

Video Top Stories