Asianet Suvarna News Asianet Suvarna News

ಮೀಸಲಾತಿ ಟೆನ್ಷನ್‌: ಯಡಿಯೂರಪ್ಪ ಸರ್ಕಾರಕ್ಕೆ ಜಯಮೃತ್ಯುಂಜಯ ಸ್ವಾಮೀಜಿ ಡೆಡ್‌ಲೈನ್‌

Feb 10, 2021, 3:40 PM IST

ತುಮಕೂರು(ಫೆ.10): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡದಿದ್ದರೆ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಕೂಡಲಸಂಗಮ ಜಯಮೃತ್ಯುಂಜಯ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪಾದಯಾತ್ರೆ ಬೆಂಗಳೂರು ತಲುಪುವುದರೊಳಗೆ ನಿರ್ಧಾರವನ್ನ ಪ್ರಕಟಿಸಿ, ಮೀಸಲಾತಿ ಘೋಷಿಸದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ತಿಳಿಸಿದ್ದಾರೆ. ಇಂದು ಸಂಜೆ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ  ಪಂಚಮಸಾಲಿ ಮಹತ್ವದ ಸಭೆ ನಡೆಯಲಿದೆ.

ಬಸವಣ್ಣನ ಕರ್ಮಭೂಮಿಗೇ ಕತ್ತಲು: ಬಸವಕಲ್ಯಾಣದಲ್ಲಿ ಜನರ ನರಕಯಾತನೆ..!