ಜೆಡಿಎಸ್‌ ಮತ್ತೊಂದು ವಿಕೆಟ್‌ ಪತನ: ಕಾಂಗ್ರೆಸ್‌ ಸೇರಲಿದ್ದಾರೆ ಶಿವಲಿಂಗೇಗೌಡ

ಶಿವಲಿಗೇಗೌಡ ಬೆಂಬಲಿಗರಿಂದ ಕಾಂಗ್ರೆಸ್‌ ಕೂಗು ಕೇಲಿಬಂದಿದ್ದು,ಶಾಸಕರ ಕಾಂಗ್ರೆಸ್‌ ಸೇರ್ಪಡೆ ಡೇಟ್‌ ಫಿಕ್ಸ್‌ ಆಗಿದೆ
 

Share this Video
  • FB
  • Linkdin
  • Whatsapp

ಜೆಡಿಎಸ್‌ ಪಕ್ಷದ ಮತ್ತೊಂದು ವಿಕೆಟ್‌ ಪತನವಾಗಿದ್ದು,ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್‌ ಸೇರ್ಪಡೆ ಡೇಟ್‌ ಫಿಕ್ಸ್‌ ಆಗಿದೆ. ಮಾರ್ಚ್ 5 ರಂದು ಶಾಸಕ ಶಿವಲಿಂಗೇಗೌಡ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆ ಆಗಲಿದ್ದಾರೆ. ಶಿವಲಿಂಗೇಗೌಡ ಅರಸೀಕೆರೆಯಲ್ಲಿ ಕಾರ್ಯಕರ್ತ ಸಭೆ ಕರೆದಿದ್ದು, ಕಾರ್ಯಕರ್ತರ ಒಕ್ಕೊರಲ ಅಭಿಪ್ರಾಯದಿಂದ ಶಿವಲಿಂಗೇಗೌಡ ಕಾಂಗ್ರೆಸ್‌ ಸೇರಲಿದ್ದಾರೆ.

ಬೆಂಗಳೂರು ಪೊಲೀಸರಿಂದ ಬೃಹತ್‌ ಕಾರ್ಯಾಚರಣೆ : ಅಕ್ರಮವಾಗಿ ಸಾಗಿಸುತ್ತಿ ...

Related Video