ಕಲಬುರಗಿ: ಕೊರೋನಾ ವಾರಿಯರ್‌ ಆಶಾ ಕಾರ್ಯಕರ್ತೆಗೂ ಅಂಟಿದ ಮಹಾಮಾರಿ ವೈರಸ್‌

ಆಶಾ ಕಾರ್ಯಕರ್ತೆಗೆ ಕೋವಿಡ್‌ ಸೋಂಕು ದೃಢ| ಕಲಬುರಗಿ ಜಿಲ್ಲೆ ಆಳಂದ ತಾಲೂಕಿನಲ್ಲಿ ನಡೆದ ಘಟನೆ| ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೋದಾಗ ಕೊರೋನಾ ಸೋಂಕು ಇರುವುದು ಪತ್ತೆ| ಸೋಂಕಿತ ಮಹಿಳೆ ಗ್ರಾಮದ ಬಹುತೇಕ ಮಂದಿ ಜೊತೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಲಭ್ಯ|

Share this Video
  • FB
  • Linkdin
  • Whatsapp

ಕಲಬುರಗಿ(ಜೂ.28): ಕೊರೋನಾ ವಾರಿಯರ್‌ ಆಶಾ ಕಾರ್ಯಕರ್ತೆಗೆ ಕೋವಿಡ್‌ ಸೋಂಕು ತಗುಲಿದ ಘಟನೆ ಜಿಲ್ಲೆ ಆಳಂದ ತಾಲೂಕಿನಲ್ಲಿ ನಡೆದಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೋದಾಗ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ. 

ಪೊಲೀಸ್ ಠಾಣೆಗೆ ಡ್ರೋಣ್‌ನಿಂದ ಸ್ಯಾನಿಟೈಸೇಶನ್; ರವಿ ಚನ್ನಣ್ಣನವರ್‌ರಿಂದ ಚಾಲನೆ

ಕೋವಿಡ್‌ ಸೋಂಕಿತ ಆಶಾ ಕಾರ್ಯಕರ್ತೆ ಗ್ರಾಮಗಳಲ್ಲಿ ಮಹಾಮಾರಿ ಕೊರೋನಾ ಬಗ್ಗೆ ಜಾಗೃತಿ ಮೂಡಿಸಿದ್ದರು ಎಂದು ತಿಳಿದು ಬಂದಿದೆ. ಸೋಂಕಿತ ಮಹಿಳೆ ಗ್ರಾಮದ ಬಹುತೇಕ ಮಂದಿ ಜೊತೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. 

Related Video