ಕಲಬುರಗಿ: ಕೊರೋನಾದಿಂದ ಗುಣಮುಖರಾಗಿದ್ದ ವ್ಯಕ್ತಿ ಸಾವು

ಕೊರೋನಾದಿಂದ ಗುಣಮುಖರಾಗಿದ್ದ ವ್ಯಕ್ತಿ ಸಾವು| ಕಲಬುರಗಿ ನಗರದಲ್ಲಿ ನಡೆದ ಘಟನೆ| ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮೃತ ವ್ಯಕ್ತಿ| ಆರು ದಿನಗಳ ಹಿಂದಷ್ಟೇ ಕೋವಿಡ್‌ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿ ಬಿಡುಗಡೆ|

Share this Video
  • FB
  • Linkdin
  • Whatsapp

ಕಲಬುರಗಿ(ಜು.03): ಮಹಾಮಾರಿ ಕೊರೋನಾದಿಂದ ಗುಣಮುಖರಾಗಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಿನ್ನೆ(ಗುರುವಾರ) ನಗರದ ಇಎಸ್‌ಐ ಆಸ್ಪತ್ರೆಯಲ್ಲಿ ನಡೆದಿದೆ. ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ನಿಧನರಾಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೋವಿಡ್ ಟೆಸ್ಟ್ ಮಾಡುವವರಿಗೆ ಕೊರೊನಾ ಪಾಸಿಟೀವ್; ಲ್ಯಾಬ್ ಸಿಬ್ಬಂದಿಗೆ ಆತಂಕ

ಕಳೆದ ಆರು ದಿನಗಳ ಹಿಂದಷ್ಟೇ ಕೋವಿಡ್‌ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಜಿಲ್ಲೆಯ ಸುರಪುರ ತಾಲೂಕಿನ ಹುಣಸಗಿಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದರು.

Related Video