ಡಿಕೆ ಸಾಮ್ರಾಜ್ಯದಲ್ಲಿ ಅಧಿಕಾರಿಗಳ ಭಾರಿ ಭ್ರಷ್ಟಾಚಾರ : ಪರ್ಸಂಟೇಜ್ ಲೆಕ್ಕದಲ್ಲಿ ಹಣ ವಸೂಲಿ

ಕನಕಪುರದಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿರುವುದು ಇದೀಗ ಬೆಳಕಿಗೆ ಬಂದಿದೆ. ಅಧಿಕಾರಿಗಳು ಭ್ರಷ್ಟಾತಿಭ್ರಷ್ಟರಾಗಿದ್ದು ಪಿಡಿಒಗಳಿಂದ ಪರ್ಸಂಟೇಜ್ ಲೆಕ್ಕದಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ.  ದೊಡ್ಡವರಿಗೆ ಕೊಡಬೇಕು ಎಂದು ಇಒ ಶಿವರಾಮ್ ಪಿಡಿಒಗಳ ಬಳಿ ಹಣ ಪಡೆಯುತ್ತಿದ್ದಾರೆ. ಈ ಭ್ರಷ್ಟಾಚಾರದ ಆಡಿಯೋ ಕ್ಲಿಪ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

Share this Video
  • FB
  • Linkdin
  • Whatsapp

ಕನಕಪುರ (ಜ.28):  ಕನಕಪುರದಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿರುವುದು ಇದೀಗ ಬೆಳಕಿಗೆ ಬಂದಿದೆ. ಅಧಿಕಾರಿಗಳು ಭ್ರಷ್ಟಾತಿಭ್ರಷ್ಟರಾಗಿದ್ದು ಪಿಡಿಒಗಳಿಂದ ಪರ್ಸಂಟೇಜ್ ಲೆಕ್ಕದಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ. ದೊಡ್ಡವರಿಗೆ ಕೊಡಬೇಕು ಎಂದು ಇಒ ಶಿವರಾಮ್ ಪಿಡಿಒಗಳ ಬಳಿ ಹಣ ಪಡೆಯುತ್ತಿದ್ದಾರೆ. 

ಹಣಕ್ಕಾಗಿ ಬೇಡಿಕೆ ಇಟ್ಟ ರಾಜ್ಯದ ಪ್ರಮುಖ ಸಚಿವರ ಪಿಎ: ದೂರು ದಾಖಲು

ಈ ಭ್ರಷ್ಟಾಚಾರದ ಆಡಿಯೋ ಕ್ಲಿಪ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ...

Related Video