'ನಿಖಿಲ್ ಎಲ್ಲಿದ್ಯಪ್ಪಾ?ಟ್ರೋಲ್ ಮಾಡಿ ಇಂಟರ್‌ನ್ಯಾಷನಲ್ ಸ್ಟಾರ್ ಮಾಡ್ಬಿಟ್ರಿ'

ತುಮಕೂರು(ನ.18): ಸ್ಯಾಂಡಲ್‌ವುಡ್‌ ಯಂಗ್ ಆ್ಯಂಡ್ ಎನರ್ಜಿಟಿಕ್ ಹೀರೋ ನಿಖಿಲ್ ಕುಮಾರಸ್ವಾಮಿ ಹೊನ್ನಡಿಕೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಲೋಕಸಭಾ ಚುನಾವಣೆಯಲ್ಲಿ ನಡೆದ ಟ್ರೋಲ್ ಬಗ್ಗೆ ಮಾತನಾಡಿದ್ದಾರೆ. 'ನಿಖಿಲ್ ಎಲ್ಲಿದ್ಯಪ್ಪಾ'? ಅನ್ನೋ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಅಷ್ಟೇ ಅಲ್ಲದೇ ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಪಾತ್ರ ಮಾಡಿದ್ದಲ್ಲದೇ ನಿಜ ಜೀವನದಲ್ಲೂ ಅಭಿಮನ್ಯು ಆಗೋಗಿರುವುದಾಗಿ ಹೇಳಿಕೊಂಡಿದ್ದಾರೆ. 2019 ರಲ್ಲಿ ನಡೆದ ಮಂಡ್ಯ ಲೋಕಸಭಾ ಚುನಾವಣೆ ಇಡೀ ದೇಶದ ಗಮನವನ್ನು ಸೆಳೆದಿತ್ತು. ನಟಿ ಸುಮಲತಾ ವಿರುದ್ಧ ಜೆಡಿಎಸ್ ಸ್ಪರ್ಧಿಸಿ ಪರಾಜಯಗೊಂಡಿದ್ದರು.

Share this Video
  • FB
  • Linkdin
  • Whatsapp

ತುಮಕೂರು(ನ.18): ಸ್ಯಾಂಡಲ್‌ವುಡ್‌ ಯಂಗ್ ಆ್ಯಂಡ್ ಎನರ್ಜಿಟಿಕ್ ಹೀರೋ ನಿಖಿಲ್ ಕುಮಾರಸ್ವಾಮಿ ಹೊನ್ನಡಿಕೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಲೋಕಸಭಾ ಚುನಾವಣೆಯಲ್ಲಿ ನಡೆದ ಟ್ರೋಲ್ ಬಗ್ಗೆ ಮಾತನಾಡಿದ್ದಾರೆ. 'ನಿಖಿಲ್ ಎಲ್ಲಿದ್ಯಪ್ಪಾ'? ಅನ್ನೋ ಪ್ರಶ್ನೆಗೆ ಉತ್ತರ ನೀಡಿದ್ದಾರೆ.

ವಿದೇಶಿ ನೆಲದಲ್ಲಿ ಮಗನೊಂದಿಗೆ ಅನಿತಾ ಕುಮಾರಸ್ವಾಮಿ ಮಾಡರ್ನ್ ಲುಕ್!

ಅಷ್ಟೇ ಅಲ್ಲದೇ ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಪಾತ್ರ ಮಾಡಿದ್ದಲ್ಲದೇ ನಿಜ ಜೀವನದಲ್ಲೂ ಅಭಿಮನ್ಯು ಆಗೋಗಿರುವುದಾಗಿ ಹೇಳಿಕೊಂಡಿದ್ದಾರೆ. 2019 ರಲ್ಲಿ ನಡೆದ ಮಂಡ್ಯ ಲೋಕಸಭಾ ಚುನಾವಣೆ ಇಡೀ ದೇಶದ ಗಮನವನ್ನು ಸೆಳೆದಿತ್ತು. ನಟಿ ಸುಮಲತಾ ವಿರುದ್ಧ ಜೆಡಿಎಸ್ ಸ್ಪರ್ಧಿಸಿನಿಂದ ಪರಾಜಯಗೊಂಡಿದ್ದರು.

Related Video