Asianet Suvarna News Asianet Suvarna News

ಪತ್ರಕರ್ತರ ವೃತ್ತಿ ಸವಾಲು & ಸಾಮಾಜಿಕ ಹೊಣೆಗಾರಿಕೆ ಗೋಷ್ಠಿಗೆ ರವಿ ಹೆಗಡೆ ಚಾಲನೆ

ಸಮ್ಮೇಳನದಲ್ಲಿ ಪತ್ರಕರ್ತರ ವೃತ್ತಿ ಸವಾಲು ಮತ್ತು ಸಾಮಾಜಿಕ ಹೊಣೆಗಾರಿಕೆ ಕುರಿತ ಗೋಷ್ಠಿಗೆ ಕನ್ನಡಪ್ರಭ- ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ ಚಾಲನೆ ನೀಡಿದರು.

First Published Mar 7, 2020, 9:57 PM IST | Last Updated Mar 7, 2020, 9:57 PM IST

ಮಂಗಳೂರು, [ಮಾ.07]: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಕಡಲ ನಗರಿ ಮಂಗಳೂರಿನಲ್ಲಿ ನಡೆಯುವ ರಾಜ್ಯ ಪತ್ರಕರ್ತರ 35ನೇ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ದೊರೆಯಿತು. 

ಚಿತ್ರಗಳು: ಪತ್ರಕರ್ತರ 35ನೇ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ, ಮೊದಲ ದಿನದ ಹೈಲೇಟ್ಸ್

ಸಮ್ಮೇಳನದಲ್ಲಿ ಪತ್ರಕರ್ತರ ವೃತ್ತಿ ಸವಾಲು ಮತ್ತು ಸಾಮಾಜಿಕ ಹೊಣೆಗಾರಿಕೆ ಕುರಿತ ಗೋಷ್ಠಿಗೆ ಕನ್ನಡಪ್ರಭ- ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ ಚಾಲನೆ ನೀಡಿದರು.

Video Top Stories