ಯುವತಿ ಹೇಳಿಕೆ ನಂತರ ಸಿಎಂ ಯಡಿಯೂರಪ್ಪ ಕಾರ್ಯಕ್ರಮದಲ್ಲೂ ಬದಲಾವಣೆ

ನ್ಯಾಯಾಧೀಶರ ಮುಂದೆ ಯುವತಿ ಹೇಳಿಕೆ./ ಸಿಎಂ ಯಡಿಯೂರಪ್ಪ ಪ್ರವಾಸದಲ್ಲಿ ಬದಲಾವಣೆ/ ಬೆಳಗಾವಿ ಪ್ರವಾಸ ಮೊಟಕುಗೊಳಿಸಿದ ಸಿಎಂ/ ಬೆಂಗಳೂರಿಗೆ ವಾಪಸ್ ಆಗುವ ನಿರ್ಧಾರ

Share this Video
  • FB
  • Linkdin
  • Whatsapp

ಬೆಂಗಳೂರು(ಮಾ. 30) ಯುವತಿ ಹೇಳಿಕೆ ಕೊಟ್ಟ ನಂತರ ಹಲವಾರು ಬದಲಾವಣೆಗಳು ಆಗಿವೆ. ಸಿಎಂ ಬಿಎಸ್ ಯಡಿಯೂರಪ್ಪ ಪ್ರವಾಸವೂ ಬದಲಾಗಿದೆ.

ಯುವತಿ ಹೇಳಳಿಕೆ ನಂತರ ಯಾವೆಲ್ಲ ವಿಚಾರ ಬದಲಾವಣೆ? 

ಬೆಳಗಾವಿ ಲೋಕಸಭಾ ಚುನಾವಣೆ ವಿಚಾರದಲ್ಲಿ ಬ್ಯೂಸಿಯಾಗಿದ್ದ ಯಡಿಯೂರಪ್ಪ ತಮ್ಮ ಪ್ರವಾಸ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ ಆಗುವ ನಿರ್ಧಾರ ಮಾಡಿದ್ದಾರೆ. 

Related Video