Pratham Paryatane:ಅರಸೀಕೆರೆಯಲ್ಲಿ ಹೇಗಿದೆ ಚುನಾವಣಾ ರಣಕಣ?

ಹಾಸನದ ಅರಸೀಕೆರೆ ಕ್ಷೇತ್ರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಮತದಾರರ ಅಭಿಪ್ರಾಯ ಸಂಗ್ರಹಿಸಿದ್ದಾರೆ.

Share this Video
  • FB
  • Linkdin
  • Whatsapp

ಜೆಡಿಎಸ್‌ನ ಭದ್ರಕೋಟೆ ಹಾಸನ ಜಿಲ್ಲೆಯಲ್ಲಿ ಕ್ಷೇತ್ರ ಆಯ್ಕೆಯ ಗೊಂದಲ ಉಂಟಾಗಿದ್ದು, ಯಾರು ಯಾವ ಕ್ಷೇತ್ರದಲ್ಲಿಅಖಾಡಕ್ಕೆ ಇಳಿಯಬೇಕು ಎನ್ನುವುದರ ಕುರಿತು ಚರ್ಚೆ ನಡೆಯುತ್ತಿದೆ. ಈ ಕುರಿತು ಅರಸೀಕೆರೆ ಕ್ಷೇತ್ರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಮತದಾರರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಶಿವಲಿಂಗೇಗೌಡ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಹೋಗುತ್ತಿರುವುದು ಬಿಜೆಪಿಗೆ ಸುಲಭವಾಗಿದೆ. ಅದಕ್ಕಾಗಿ ಬಿಜೆಪಿ ಲಾಭವಾಗುವ ಸಾಧ್ಯತೆ ಇದೆ . ಶಿವಲಿಂಗೇಗೌಡ ಅರಸೀಕೆರೆಯಲ್ಲಿ ಬರುತ್ತಾರೆ ಎಂದು ಮತದಾರರು ಅಭಿಪ್ರಾಯ ತಿಳಿಸಿದ್ದಾರೆ.

Related Video