Pratham Paryatane: ಅರಸೀಕೆರೆ ಕ್ಷೇತ್ರದ ಹಳ್ಳಿ ಮಂದಿ ಹೇಳಿದ್ದೇನು?

ಹಾಸನದ ಅರಸೀಕೆರೆ ಹಾರಳ್ಳಿ ಕ್ಷೇತ್ರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಮತದಾರರ ಅಭಿಪ್ರಾಯ ಸಂಗ್ರಹಿಸಿದ್ದಾರೆ.

Share this Video
  • FB
  • Linkdin
  • Whatsapp

ಜೆಡಿಎಸ್‌ನ ಭದ್ರಕೋಟೆ ಹಾಸನ ಜಿಲ್ಲೆಯಲ್ಲಿ ಕ್ಷೇತ್ರ ಆಯ್ಕೆಯ ಗೊಂದಲ ಉಂಟಾಗಿದ್ದು, ಯಾರು ಯಾವ ಕ್ಷೇತ್ರದಲ್ಲಿಅಖಾಡಕ್ಕೆ ಇಳಿಯಬೇಕು ಎನ್ನುವುದರ ಕುರಿತು ಚರ್ಚೆ ನಡೆಯುತ್ತಿದೆ. ಈ ಕುರಿತು ಅರಸೀಕೆರೆ ಕ್ಷೇತ್ರದಲ್ಲಿ ನಟ ಪ್ರಥಮ್ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಮತದಾರರ ಅಭಿಪ್ರಾಯ ಸಂಗ್ರಹಿಸಿದ್ದಾರೆ.ಶಿವಲಿಂಗೇಗೌಡ ಅರಸೀಕೆರೆಯಲ್ಲಿ ಗೆಲ್ಲುತ್ತಾರೆ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಹೋದರು ಗೆಲ್ಲುತ್ತಾರೆ. ಅರಸೀಕೆರೆ ಯಲ್ಲಿ ಕೆಲಸವನ್ನು ಮಾಡಿದ್ದಾರೆ, ಜನರಿಗಾಗಿ ಇರುವಂತವರು ಅರಸೀಕೆರೆ ಮತದಾರರು ಪಕ್ಷ ನೋಡುತ್ತಿಲ್ಲ ವ್ಯಕ್ತಿ ನೋಡುತ್ತಿದ್ದೇವೆ ಎಂದು ಅಭಿಪ್ರಯಾ ತಿಳಿಸಿದ್ದಾರೆ.

Related Video