ಅನಂತ್ ಕುಮಾರ್ ಹೆಗಡೆಗೆ ಜನರ ಕ್ಲಾಸ್ ‘ಪರಿಹಾರ ಕೊಡಿಸ್ಲಿಲ್ಲ ಅಂದ್ರೆ ಓಟು ಇಲ್ಲ’

ಬೆಳಗಾವಿ[ಆ. 12]  ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ್ದ ಕೆನರಾ ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನು ಸಂತ್ರಸ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಿತ್ತೂರು ಶಾಸಕ ಮಹಾಂತೇಶ್ ದೊಡಗೌಡರ ಅವರ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ. ಬೈಲಹೊಂಗಲ ತಾಲೂಕಿನ ನೇಗಿನಗಾಳ ಗ್ರಾಮದ ಪರಿಹಾರ ಕೇಂದ್ರದಲ್ಲಿ ‘ಪರಿಹಾರ ಕೊಡಿಸದೆ ಇದ್ರೆ ನಿಮಗೆ‌ ಇನ್ನು ಮುಂದೆ ಓಟ ಹಾಕೋದಿಲ್ಲ’ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

Share this Video
  • FB
  • Linkdin
  • Whatsapp

ಬೆಳಗಾವಿ[ಆ. 12] ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ್ದ ಕೆನರಾ ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನು ಸಂತ್ರಸ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಿತ್ತೂರು ಶಾಸಕ ಮಹಾಂತೇಶ್ ದೊಡಗೌಡರ ಅವರ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ. ಬೈಲಹೊಂಗಲ ತಾಲೂಕಿನ ನೇಗಿನಗಾಳ ಗ್ರಾಮದ ಪರಿಹಾರ ಕೇಂದ್ರದಲ್ಲಿ ‘ಪರಿಹಾರ ಕೊಡಿಸದೆ ಇದ್ರೆ ನಿಮಗೆ‌ ಇನ್ನು ಮುಂದೆ ಓಟ ಹಾಕೋದಿಲ್ಲ’ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video