ಮುಳುಗಿದ ಹಳ್ಳಿ : 100 ಅಧಿಕ ಮನೆಗಳು ಜಲಾವೃತ

ಅಥಣಿ ತಾಲೂಕಿನ ಸತ್ತಿ ಗ್ರಾಮಕ್ಕೂ ಜಲಕಂಟಕ ಎದುರಾಗಿದೆ.  ಸತ್ತಿ ಗ್ರಾಮ ಭಾಗಶಃ ಜಲಾವೃತವಾಗಿದೆ. 100ಕ್ಕೂ ಅಧಿಕ ಮನೆಗಳು ಜಲಾವೃತವಾಗಿದ್ದು, ದೇಗುಲ, ದರ್ಗಾ, ಶಾಲೆಗಳು ಮುಳುಗಿವೆ. ಗ್ರಾಮದ ಚಾಮುಂಡೇಶ್ವರಿ ದೇಗುಲ ಬುಡಾನ್‌ಸಾಬ್ ದರ್ಗಾ ಜಲಾವೃತವಾಗಿದೆ.ಮನೆ ಬಿಟ್ಟು ಸುರಕ್ಷಿತ ಸ್ಥಳಗಳಿಗೆ ಸಂತ್ರಸ್ತರು ತೆರಳಿದ್ದಾರೆ. ಗ್ರಾಮದ ಉಳಿದ ಜನರಲ್ಲೂ ತೀವ್ರ ಆತಂಕ ಮನೆ ಮಾಡಿದೆ. 

Share this Video
  • FB
  • Linkdin
  • Whatsapp

ಬೆಳಗಾವಿ/ಅಥಣಿ (ಜು.27): ಅಥಣಿ ತಾಲೂಕಿನ ಸತ್ತಿ ಗ್ರಾಮಕ್ಕೂ ಜಲಕಂಟಕ ಎದುರಾಗಿದೆ. ಸತ್ತಿ ಗ್ರಾಮ ಭಾಗಶಃ ಜಲಾವೃತವಾಗಿದೆ. 100ಕ್ಕೂ ಅಧಿಕ ಮನೆಗಳು ಜಲಾವೃತವಾಗಿದ್ದು, ದೇಗುಲ, ದರ್ಗಾ, ಶಾಲೆಗಳು ಮುಳುಗಿವೆ. ಗ್ರಾಮದ ಚಾಮುಂಡೇಶ್ವರಿ ದೇಗುಲ ಬುಡಾನ್‌ಸಾಬ್ ದರ್ಗಾ ಜಲಾವೃತವಾಗಿದೆ.

ಕೃಷ್ಣಾನದಿ ತೀರದ ಗ್ರಾಮಸ್ಥರ ಪರದಾಟ‌‌ : ಪ್ರವಾಹಕ್ಕೆ ಬದುಕು ಬೀದಿಪಾಲು

ಮನೆ ಬಿಟ್ಟು ಸುರಕ್ಷಿತ ಸ್ಥಳಗಳಿಗೆ ಸಂತ್ರಸ್ತರು ತೆರಳಿದ್ದಾರೆ. ಗ್ರಾಮದ ಉಳಿದ ಜನರಲ್ಲೂ ತೀವ್ರ ಆತಂಕ ಮನೆ ಮಾಡಿದೆ. 

Related Video