
ಸರ್ಕಾರದ ದಿಟ್ಟ ತೀರ್ಮಾನ, ಕ್ವಾರಂಟೈನ್ ಗೆ ಹೊಸ ರೂಲ್ಸ್? ಎಷ್ಟು ದಿನ?
ಕ್ವಾರಂಟೈನ್ ರೂಲ್ಸ್ ಬದಲು/ ಯಾವುದೇ ರಾಜ್ಯದಿಂದ ಕರ್ನಾಟಕಕ್ಕೆ ಬಂದರೂ 14 ದಿನಗಳ ಕ್ವಾರಂಟೈನ್ ಕಡ್ಡಾಯ/ ಕರ್ನಾಟಕಕ್ಕೆ ಮಾರಕವಾದ ಮಹಾರಾಷ್ಟ್ರ
ಬೆಂಗಳೂರು(ಜೂ. 22) ಕೊರೋನಾ ಅಟ್ಟಹಾಸ ಮೆರೆಯುತ್ತಿರುವ ಕಾರಣಕ್ಕೆ ಕ್ವಾರಂಟೈನ್ ನಿಯಮದಲ್ಲಿ ಬದಲಾವಣೆ ಮಾಡಲಾಗಿದೆ. ಯಾವುದೇ ರಾಜ್ಯದಿಂದ ಕರ್ನಾಟಕ ಪ್ರವೇಶ ಮಾಡಿದರೆ 14 ದಿನಗಳ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೊರ ರಾಜ್ಯದಿಂದ ಕರ್ನಾಟಕಕ್ಕೆ ಬರುವವರಿಗೆ ಈ ರೂಲ್ಸ್
ಟ್ವೀಟ್ ಮೂಲಕ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಕೊರೋನಾ ಮಿತಿ ಮೀರುತ್ತಿದೆ. ರಾಜ್ಯಾದ್ಯಂತ ಅಧಿಕ ಪ್ರಕರಣ ದಾಖಲಾಗುತ್ತಿದ್ದು ಸರ್ಕಾರ ಹಳೆ ನಿಯಮವನ್ನೇ ಜಾರಿ ಮಾಡಿದೆ.