ಲಾಕ್ ಆದ ರೈತರ ಬದುಕು : ಲೋಡ್‌ಗಟ್ಟಲೆ ಬೆಳೆದ ಬೆಳೆಗಳು ರಸ್ತೆ ಪಾಲು
- ಏರುತ್ತಿರುವ ಕೊರೊನಾ ಮಹಾಮಾರಿ ಅಟ್ಟಹಾಸ
- ಹೈರಾಣಾಗಿ ಹೋಗಿದೆ ರೈತರ ಬದುಕು - ಮಾರಾಟವಿಲ್ಲದೆ ಕಂಗಾಲು
- ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲದೆ ಎಲ್ಲವೂ ರಸ್ತೆ ಪಾಲು
ಬೆಂಗಳೂರು (ಮೇ.15): ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಇದರ ನಡುವೆ ರೈತರ ಬದುಕು ಹೈರಾಣಾಗಿದೆ.
ಸಂಕಷ್ಟದಲ್ಲಿ ರೈತರ ಕೈಹಿಡಿದ PM ಕಿಸಾನ್; 8ನೇ ಕಂತಿನ 20 ಸಾವಿರ ಕೋಟಿ ರೂ ಬಿಡುಗಡೆ! .
ತಾವು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೇ, ಮಾರಾಟವೂ ಇಲ್ಲದೆ ಕಂಗಾಲಾಗಿರುವ ರೈತರು ರಸ್ತೆಗೆ ತಂದು ಸುರಿದು ಹೋಗುತ್ತಿದ್ದಾರೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona