ACB ರದ್ದು ಬೆನ್ನಲ್ಲೇ ಫೀಲ್ಡಿಗಿಳಿದ ಲೋಕಾಯುಕ್ತ: ಸರ್ಕಾರಿ ಆಸ್ಪತ್ರೆಗಳಿಗೆ ಶಾಕ್‌

Karnataka Lokayukta: ಎಸಿಬಿ ರದ್ದು ಬೆನ್ನಲ್ಲೇ ಲೋಕಾಯುಕ್ತ ಅಲರ್ಟಾಗಿದ್ದು ಆಸ್ಪತ್ರೆಗಳಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ

Share this Video
  • FB
  • Linkdin
  • Whatsapp

ಬೆಂಗಳೂರು (ಆ. 25):  ಎಸಿಬಿ ರದ್ದು ಬೆನ್ನಲ್ಲೇ ಲೋಕಾಯುಕ್ತ ಅಲರ್ಟಾಗಿದ್ದು ಆಸ್ಪತ್ರೆಗಳಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ. ಬೆಂಗಳೂರಿನ 10ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಆಸ್ಪತ್ರೆಗಳ ಮೆಡಿಸಿನ್ಸ್‌ ಲೆಡ್ಜರ್‌, ದಾಖಲೆ, ಕಡತಗಳನ್ನು ಪರಿಶೀಲಿಸಿದ್ದಾರೆ. ಹೊರ ಮತ್ತು ಒಳರೋಗಿಗಳ ದಾಖಲಾತಿಗಳನ್ನು ಪರಿಶೀಲಿಸಿದ್ದಾರೆ. 

PSI Recruitment Scam: ಪಿಎಸ್‌ಐ ಹಗರಣ ಲೋಕಾಯುಕ್ತಕ್ಕೆ?, ಭ್ರಷ್ಟರಿಗೆ ನಡುಕ

Related Video