'ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು' ಪಾಟೀಲರ ಬಿಸಿ ಹೇಳಿಕೆ!

ಕೃಷಿ ಸಚಿವ ಬಿಸಿ ಪಾಟೀಲ್ ವಿವಾದಾತ್ಮಹ ಹೇಳಿಕೆ/ ಆತ್ಮಹತ್ಯೆ ಮಾಡಿಕೊಳ್ಳುವ ರೈತ ಹೇಡಿ/ ತನ್ನ ಹೆಂಡತಿ ಮಕ್ಕಳನ್ನು ಸಾಕಲಾಗದವ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ

Share this Video
  • FB
  • Linkdin
  • Whatsapp

ಮಡಿಕೇರಿ(ಡಿ. 03) ರೈತರ ಗದ್ದೆಗೆ ತೆರಳಿ ಗೊಬ್ಬರ ಹಾಕಿದ್ದ ಕೃಷಿ ಸಚಿವ ಬಿಸಿ ಪಾಟೀಲ್ ಇದೀಗ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿಗಳು.. ಎಂಥದ್ದೆ ಪರಿಸ್ಥಿತಿ ಬಂದರೂ ಇರಬೇಕು..,ಇದ್ದು ಜಯಿಸಬೇಕು ಎಂದು ಹೇಳಿದ್ದಾರೆ.

ಪಾಟೀಲರು ರೈತರ ಜತೆ ಒಂದು ದಿನ ಕಾರ್ಯಕ್ರಮ ಮಾಡಿದ್ದು ಯಾಕೆ

ಮಡಿಕೇರಿಯಲ್ಲಿ ಮಾತನಾಡುತ್ತ, ಆತ್ಮಹತ್ಯೆ ಮಾಡಿಕೊಳ್ಳುವ ರೈತ ಹೇಡಿ.. ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿ ಕೆಲಸ ಎಂದಿದ್ದಾರೆ. 

Related Video