Asianet Suvarna News Asianet Suvarna News

ಕಲಬುರಗಿ: ಹಳ್ಳದಲ್ಲಿ ಕೊಚ್ಚಿ ಹೋದ ಯುವಕನ ಶವ ಪತ್ತೆ

ಕಲಬುರ್ಗಿಯಲ್ಲಿ ಬೈಕ್‌ನಲ್ಲಿ ಮನೆಗೆ ಬರುವಾಗ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಯುವಕ ಶ್ರೀ ಚಂದ ಪಿರಶೆಟ್ಟಿ ಪೂಜಾರಿ ಶವ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 
 

ಕಲಬುರ್ಗಿ (ಸೆ. 21):  ಬೈಕ್‌ನಲ್ಲಿ ಮನೆಗೆ ಬರುವಾಗ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಯುವಕ ಶ್ರೀ ಚಂದ ಪಿರಶೆಟ್ಟಿ ಪೂಜಾರಿ ಶವ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 

ಭಾರೀ ಮಳೆಯಾಗಿದ್ದರಿಂದ ಬರುವ ದಾರಿಯ ಸೇತುವೆ ತುಂಬಿ ಹರಿಯುತ್ತಿತ್ತು. ನೀರಿನ ರಭಸಕ್ಕೆ ಬೈಕ್ ಕೊಚ್ಚಿ ಹೋಗಿದೆ. ಗ್ರಾಮಸ್ಥರು, ಕುಟುಂಬಸ್ಥರು ಕೂಡಾ ಅಲ್ಲಿಯೇ ಇದ್ದರೂ ಬಚಾವ್ ಮಾಡಲು ಸಾಧ್ಯವಾಗಿಲ್ಲ. ಇಂದು ಅತನ ಶವ ಪತ್ತೆಯಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 

ಮಳೆಯಲ್ಲಿ ಮುಳುಗಿದ ಉಡುಪಿ; ಸುರಕ್ಷಿತ ಸ್ಥಳಗಳಿಗೆ ನಗರವಾಸಿಗಳು ದೌಡು!