Asianet Suvarna News Asianet Suvarna News

ಮಳೆಯಿಂದಾಗಿ ಪ್ರವಾಹ, ಆಸ್ಪತ್ರೆಗೆ ಹೋಗಲಾಗದೇ ಶಾಲೆಯಲ್ಲೇ ಹೆರಿಗೆ ಮಾಡಿಸಿದ ವೃದ್ಧೆ..!

ಮಳೆಯಿಂದಾಗಿ ಆಸ್ಪತ್ರೆಗೆ ಹೋಗಲು ಆಗದೇ ಗಂಜಿಕೇಂದ್ರದಲ್ಲಿ ಉಳಿದುಕೊಂಡಿದ್ದ ಗರ್ಭಿಣಿ ಮಹಿಳೆ ಶಾಲೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.

ಕಲಬುರಗಿ, (ಅ.14): ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ.

 ಮುಂದುವರೆದ ಮಳೆ ಆರ್ಭಟ; ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಇನ್ನು ಮಳೆಯಿಂದಾಗಿ ಆಸ್ಪತ್ರೆಗೆ ಹೋಗಲು ಆಗದೇ ಗಂಜಿಕೇಂದ್ರದಲ್ಲಿ ಉಳಿದುಕೊಂಡಿದ್ದ ಗರ್ಭಿಣಿ ಮಹಿಳೆ ಶಾಲೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.

Video Top Stories