Asianet Suvarna News Asianet Suvarna News

ಮತ್ತೆ ರಾಜ್ಯದಲ್ಲಿ 3 ದಿನ ಮಳೆ ಆರ್ಭಟ : ಹಲವು ಪ್ರದೇಶ ಜಲಾವೃತ

ವಾಯುಭಾರ ಕುಸಿತದ ಪರಿಣಾಮ ಮತ್ತೆ ರಾಜ್ಯದ ಹಲವೆಡೆ ಮಳೆ ಅಬ್ಬರಿಸುತ್ತಿದೆ. ಮಳೆಯಿಂದ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. 

ಮಂಡ್ಯ (ಅ.11):  ವಾಯುಭಾರ ಕುಸಿತದ ಪರಿಣಾಮ ಮತ್ತೆ ರಾಜ್ಯದ ಹಲವೆಡೆ ಮಳೆ ಅಬ್ಬರಿಸುತ್ತಿದೆ. ಮಳೆಯಿಂದ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. 

11 ಜಿಲ್ಲೆಗಳಲ್ಲಿ ವರುಣನ ಆರ್ಭಟ: ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ ...

ರೈತರು ಬೆಳೆದ ಬೆಳೆ ನಷ್ಟವಾಗಿದೆ. ಅಕಾಲಿಕ ಮಳೆ ಸಾಕಷ್ಟು ಸಮಸ್ಯೆ ತಂದೊಡ್ಡಿದೆ. ಮಂಡ್ಯದಲ್ಲಿ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿವೆ.