Asianet Suvarna News Asianet Suvarna News

ಕಾರವಾರ ವಾಣಿಜ್ಯ ಬಂದರು ವಿಸ್ತರಣೆಗೆ ಮೀನುಗಾರರ ವಿರೋಧ

ಕಾರವಾರ ವಾಣಿಜ್ಯ ಬಂದರಿನ ವಿಸ್ತರಣೆಗೆ ಮೀನುಗಾರರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪಕ್ಕೆ ತಿರುಗಿದಾಗ ಹೋರಾಟಗಾರರನ್ನು ಪೊಲೀಸರು ಬಂಧಿಸಿದರು.

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಈಗಾಗಲೇ ಸೀಬರ್ಡ್ ನೌಕಾನೆಲೆ ಇದೆ. ಇದೀಗ ವಾಣಿಜ್ಯ ಬಂದರಿನ ವಿಸ್ತರಣೆ ಮಾಡಿದರೆ ಮೀನುಗಾರರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಕೊಳ್ಳುವ ಸಾಧ್ಯತೆ ಇದೆ.

ಕಾರವಾರ[ಜ. 13]  ಕಾರವಾರ ವಾಣಿಜ್ಯ ಬಂದರಿನ ವಿಸ್ತರಣೆಗೆ ಮೀನುಗಾರರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪಕ್ಕೆ ತಿರುಗಿದಾಗ ಹೋರಾಟಗಾರರನ್ನು ಪೊಲೀಸರು ಬಂಧಿಸಿದರು.

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಈಗಾಗಲೇ ಸೀಬರ್ಡ್ ನೌಕಾನೆಲೆ ಇದೆ. ಇದೀಗ ವಾಣಿಜ್ಯ ಬಂದರಿನ ವಿಸ್ತರಣೆ ಮಾಡಿದರೆ ಮೀನುಗಾರರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಕೊಳ್ಳುವ ಸಾಧ್ಯತೆ ಇದೆ.

Video Top Stories