ತುಮಕೂರು: ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಫೋಟ, ಅಡುಗೆ ಸಹಾಯಕಿ ಸ್ಥಿತಿ ಗಂಭೀರ

ದುರ್ಘಟನೆಯಲ್ಲಿ ಅಡುಗೆ ಸಹಾಯಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಅಡುಗೆ ಸಹಾಯಕಿಯನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಕೊಡಿಗೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

Share this Video
  • FB
  • Linkdin
  • Whatsapp

ತುಮಕೂರು(ಜ.03): ಶಾಲಾ ಮಕ್ಕಳಿಗೆ ಬಿಸಿಯೂಟ ತಯಾರಿಸುವಾಗ ಕುಕ್ಕರ್‌ ಸ್ಫೋಟಗೊಂಡ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಪುರವರದಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಅಡುಗೆ ಸಹಾಯಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಅಡುಗೆ ಸಹಾಯಕಿಯನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಕೊಡಿಗೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಣ ಇಲಾಖೆ ವಿರುದ್ಧ ಗಾಯಗೊಂಡ ಅಡುಗೆ ಸಹಾಯಕಿ ಉಮಾದೇವಿ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಹಿಳೆಯರಿಗ ಉಚಿತ ಗ್ಯಾರೆಂಟಿ, ಪುರುಷರ ಮೇಲೆ 15 ಪರ್ಸೆಂಟ್ ಟಿಕೆಟ್ ದರ ಹೆಚ್ಚಳ

Related Video