ಇದೆಲ್ಲಾ ಬೇಕಿತ್ತಾ..? : ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಆಕ್ರೋಶ

ರಾಜ್ಯದಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ. ಇತ್ತ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅವರು ಸರ್ಕಾರಕ್ಕೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆಂದು ಅಸಮಾಧಾನ ಹೊರಹಾಕಿದ್ದು ಇದೆಲ್ಲಾ ಬೇಕಿತ್ತಾ ಎಂದು ಪ್ರಶ್ನೆ ಮಾಡಿದ್ದಾರೆ. 

Share this Video
  • FB
  • Linkdin
  • Whatsapp

ವಿಜಯಪುರ (ಏ.07): ರಾಜ್ಯದಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ. 

ಸ್ವಾರ್ಥಕ್ಕಾಗಿ ಸಾರಿಗೆ ನೌಕರರ ಮುಷ್ಕರ, ಎಸ್ಮಾ ಜಾರಿ ಮಾಡುವ ಕುರಿತು ಚರ್ಚೆ: ಸಿಎಂ ಬಿಎಸ್‌ವೈ ...

ಇತ್ತ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅವರು ಸರ್ಕಾರಕ್ಕೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆಂದು ಅಸಮಾಧಾನ ಹೊರಹಾಕಿದ್ದು ಇದೆಲ್ಲಾ ಬೇಕಿತ್ತಾ ಎಂದು ಪ್ರಶ್ನೆ ಮಾಡಿದ್ದಾರೆ. 

Related Video