
Koppal Huligemma Temple: ಭರತ ಹುಣ್ಣಿಮೆ: ಹುಲಿಗೇಮ್ಮ ದೇವಸ್ಥಾನಕ್ಕೆ ಭಕ್ತಸಾಗರ!
ಕೊಪ್ಪಳ: ಇಂದು ಭರತ ಹುಣ್ಣಿಮೆ ಹಿನ್ನಲೆ ಹುಲಿಗೇಮ್ಮ ದೇವಸ್ಥಾನಕ್ಕೆ ಭಕ್ತ ಸಾಗರ ಹರಿದು ಬಂದಿದೆ. ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದಲ್ಲಿರುವ ಹುಲಿಗೇಮ್ಮ ದೇವಸ್ಥಾನಕ್ಕೆ ರಾಜ್ಯ ಸೇರಿದಂತೆ ಆಂಧ್ರ,ತೆಲಂಗಾಣ, ಮಹಾರಾಷ್ಟ್ರ, ಗೋವಾ ರಾಜ್ಯಗಳಿಂದಲೂ ಭಕ್ತರ ಆಗಮಿಸಿದ್ದಾರೆ. ನಸುಕಿನ ಜಾವದಿಂದಲೇ ಹುಲಿಗೇಮ್ಮ ದೇವಸ್ಥಾನಕ್ಕೆ ಭಕ್ತರು ಆಗಮಿಸಿದ್ದು , ಸರತಿ ಸಾಲಿನಲ್ಲಿನಿಂತು ಹುಲಿಗೇಮ್ಮ ದೇವಿಯ ದರ್ಶನ ಪಡೆಯುತ್ತಿದ್ದಾರೆSuvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared