ಗಡಿನಾಡು ಬೆಳಗಾವಿಯಲ್ಲಿ ಮತ್ತೆ ಆವರಿಸಿದ ಪ್ರವಾಹ ಭೀತಿ!

ಗಡಿನಾಡು ಬೆಳಗಾವಿಯಲ್ಲಿ ಮತ್ತೆ ಪ್ರವಾಹ ಭೀತಿ ಆವರಿಸಿದೆ. ರಾಯಭಾಗ ತಾಲೂಕಿನ ಕುಡಚಿ-ಉಗಾರ ಸೇತುವೆ ಸಂಪೂರ್ಣವಾಗಿ ಜಲಾವೃತವಾಗಿದ್ದು, ಜನತೆ ಪರದಾಡುವಂತಾಗಿದೆ.

Share this Video
  • FB
  • Linkdin
  • Whatsapp

ಬೆಳಗಾವಿ(ಸೆ.07): ಗಡಿನಾಡು ಬೆಳಗಾವಿಯಲ್ಲಿ ಮತ್ತೆ ಪ್ರವಾಹ ಭೀತಿ ಆವರಿಸಿದೆ. ರಾಯಭಾಗ ತಾಲೂಕಿನ ಕುಡಚಿ-ಉಗಾರ ಸೇತುವೆ ಸಂಪೂರ್ಣವಾಗಿ ಜಲಾವೃತವಾಗಿದ್ದು, ಜನತೆ ಪರದಾಡುವಂತಾಗಿದೆ. ಅತ್ತ ತುಂಗಭದ್ರಾ ಡ್ಯಾಂಗೆ ನೀರು ಬಿಟ್ಟ ಪರಿಣಾಮ ಕಂಪ್ಲಿ ಸೇತುವೆ ಕೂಡ ಮುಳುಗಡೆಯಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ... 

Related Video