ಬೆಂಗಳೂರಲ್ಲಿ ಮುಂಜಾನೆಯಿಂದ ಸುರಿದ ಮಳೆಗೆ ಭೂ ಕುಸಿತ, ಎಲ್ಲಿ?

ಬೆಂಗಳೂರಿನಲ್ಲಿ ಬೆಳಿಗ್ಗೆ ನಾಲ್ಕು ಗಂಟೆಯಿಂದ ಸುರಿದ ಮಳೆ|ತ ಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನುಗ್ಗಿದ ನೀರು| ಮಲ್ಲೇಶ್ವರಂ, ಮೆಜೆಸ್ಟಿಕ್, ನವರಂಗ, ಯಶವಂತಪುರದಲ್ಲಿ ಭಾರಿ ಮಳೆ|

Share this Video
  • FB
  • Linkdin
  • Whatsapp

ಬೆಂಗಳೂರು(ಏ.29): ಇಂದು(ಬುಧವಾರ) ಬೆಳಿಗ್ಗೆ ನಾಲ್ಕು ಗಂಟೆಯಿಂದ ಸುರಿದ ಮಳೆಯಿಂದ ನಗರದಲ್ಲಿ ಬಹುತೇಕ ರಸ್ತೆಗಳು ಸಂಪೂರ್ಣವಾಗಿನ ಜಲಾವೃತವಾಗಿವೆ. ಮಲ್ಲೇಶ್ವರಂ, ಮೆಜೆಸ್ಟಿಕ್, ನವರಂಗ, ಯಶವಂತಪುರದಲ್ಲಿ ಭಾರಿ ಮಳೆಯಾಗಿದೆ. 

ಬೆಂಗಳೂರಿನಲ್ಲಿ ವರುಣನ ಅಬ್ಬರ ಜೋರು; ಗುಡುಗು ಸಹಿತ ಧಾರಾಕಾರ ಮಳೆ

ನಿರಂತರವಾಗಿ ಸುರಿದ ಮಳೆಯಿಂದ ನಗರದ ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದ್ಕಡೆ ಕೊರೋನಾ ಕಾಟವಾದ್ರೆ ಇನ್ನೊಂದೆಡೆ ಮಳೆರಾಯನ ಕಾಟದಿಂದ ನಗರದ ಜನತೆ ಮಾತ್ರೆ ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ. 

Related Video